ಮತದಾನದ ಜಾಗೃತಿ ಮೂಡಿಸಿದ KSRTC

Webdunia
ಬುಧವಾರ, 12 ಏಪ್ರಿಲ್ 2023 (16:30 IST)
ಕೆ ಎಸ್ ಆರ್ ಟಿ ಸಿ ಟಿಕೆಟ್'ನಲ್ಲಿ 'ತಪ್ಪದೇ ಮತದಾನ' ಮಾಡುವಂತೆ ಜಾಗೃತಿ ಮೂಡಿಸಲಾಗಿದೆ.ಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಕೆ ಎಸ್ ಆರ್ ಟಿ ಸಿ  ಟಿಕೆಟ್ ನಲ್ಲಿ ತಪ್ಪದೇ ಮತದಾನ ಮಾಡಿ ಎಂಬುದಾಗಿ ಮುದ್ರಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ  ಮೂಡಿಸಲಾಗಿದೆ.
 
ಕಳೆದ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ KSRTC ನಿಗಮದಿಂದ ಮತದಾನ ಜಾಗೃತಿ ಮೂಡಿಸಿತ್ತು .ವಿವಿಧ ಬಗೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತ ಕೊಟೇಶನ್ ಗಳನ್ನು ಟಿಕೆಟ್ ನಲ್ಲಿ ಮುದ್ರಿಸಲಾಗಿತ್ತು.ಇದೀಗ ಮತದಾನ ಜಾಗೃತಿ ಮೂಡಿಸಲು ksrtc ಟಿಕೆಟ್ ನಲ್ಲಿ ತಪ್ಪದೆ ಮತದಾನ ಮಾಡಿ ಎಂಬ ಸಂದೇಶ ಜನರಿಗೆ ಕೆ ಎಸ್ ಆರ್‌ಟಿಸಿ ತಲುಪಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments