ಸರ್ಕಾರದ ಆದೇಶವನ್ನು ಧಿಕ್ಕರಿಸಿದ ಕೆಎಸ್ ಆರ್ ಟಿಸಿ

ಮಂಗಳವಾರ, 19 ಮೇ 2020 (11:23 IST)
ಬೆಂಗಳೂರು : ಇಂದಿನಿಂದ ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದ ಹಿನ್ನಲೆಯಲ್ಲಿ  ಕೆಎಸ್ ಆರ್ ಟಿಸಿ ಸರ್ಕಾರದ ಆದೇಶವನ್ನು ಧಿಕ್ಕರಿಸಿದೆ ಎನ್ನಲಾಗಿದೆ.


ಸ್ಯಾನಿಟೈಸರ್ ಕಡ್ಡಾಯ ಎಂದು ಹೇಳಿದ್ದ ಹಿನ್ನಲೆಯಲ್ಲಿ  ಕೆಎಸ್ ಆರ್ ಟಿಸಿ ಬಸ್ ಹತ್ತುವ ಮುನ್ನ ಪ್ರಯಾಣಿಕರಿಗೆ ಸ್ಯಾನಿಟೈಸರ್ ನೀಡುತ್ತೇವೆಂದಿದ್ದರು. ಆದ್ರೆ ಇದೀಗ ಯಾವುದೇ ಬೆಂಗಳೂರಿನ ಮೆಜಿಸ್ಟಿಕ್ ನಲ್ಲಿರುವ ಕೆಎಸ್ ಆರ್ ಟಿಸಿ ನಿಲ್ದಾಣದಲ್ಲಿ ಸ್ಯಾನಿಟೈಸರ್ ಇಲ್ಲದೆ ಪ್ರಯಾಣಿಕರು ಬಸ್ ಹತ್ತುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ WHO ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ