Select Your Language

Notifications

webdunia
webdunia
webdunia
webdunia

ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನಲೆ ಮತ್ತೆ ಅಲರ್ಟ್ ಆದ ಕೆ ಎಸ್ ಆರ್ ಟಿ ಸಿ

kSRTC bus driver
bangalore , ಬುಧವಾರ, 20 ಡಿಸೆಂಬರ್ 2023 (15:25 IST)
ಕೇರಳದಿಂದ ಬರುವ ಹಾಗೂ ಹೋಗುವ ಬಸ್ ಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಅದರಂತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನಲೆ ರಾಜ್ಯ ಸಾರಿಗೆ ನಿಗಮದಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
 
ಸರ್ಕಾರದ ಮಾರ್ಗಸೂಚಿಯಂತೆ ಬಸ್ ಗಳಲ್ಲಿ ಮಾಸ್ಕ್  ಕಡ್ಡಾಯವಾಗಿದೆ.ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡ್ತೇವೆ.ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆಮಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ.ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಲ್ಳುತ್ತೇವೆ.ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ಕಾಂಗ್ರೆಸ್ ಮನೆಗೆ ನಾಲ್ಕು ಬಾಗಿಲು ಆಗಿದೆ-ಮಾಜಿ ಸಚಿವ ಕೋಟ ಶ್ರೀನಿವಾಸ್