Select Your Language

Notifications

webdunia
webdunia
webdunia
webdunia

ಪ್ರಯಾಣಿಕರಿಗೆ ಅಭಯ ಕೊಟ್ಟ ಕೆಎಸ್‌ಆರ್‌ಟಿಸಿ

kSRTC bus driver
bangalore , ಗುರುವಾರ, 28 ಡಿಸೆಂಬರ್ 2023 (18:34 IST)
KSRTC ಬಸ್‌ಗಳು ಅಪಘಾತವಾಗಿ ಪ್ರಯಾಣಿಕರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮೊತ್ತವನ್ನು ಕೊಡಲು KSRTC ನಿರ್ಧರಿಸಲಾಗಿದೆ. ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತರ ಕುಟುಂಬಕ್ಕೆ  ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ 3ಲಕ್ಷವನ್ನು 10ಲಕ್ಷಕ್ಕೆ ಹೆಚ್ಚಿಸಿ ಆದೇಶವನ್ನ ಹೊರಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಂದ ವಂಚಕ ಸಂತೋಷ್ ಬಂಧನ