Webdunia - Bharat's app for daily news and videos

Install App

ವಿಧಾನಸೌಧ ಮುಂಭಾಗ ಬಸವಣ್ಣ, ಕೆಂಪೇಗೌಡ ಪ್ರತಿಮೆಗಳಿಗೆ ಗುದ್ದಲಿ ಪೂಜೆ

Webdunia
ಶನಿವಾರ, 14 ಜನವರಿ 2023 (09:44 IST)
ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯ ಶುಕ್ರವಾರ ನೆರವೇರಿದೆ.

ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ,  ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ನುಡಿದಿದ್ದಾರೆ.

ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments