Select Your Language

Notifications

webdunia
webdunia
webdunia
webdunia

ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಕಾಂಗ್ರೆಸ್‌ ಸೇರ್ಪಡೆ?

ಶ್ರೀರಾಮುಲು
ಬಿಜೆಪಿ ಸಂಸದ ಬಿ.ಶ್ರೀರಾಮುಲು ಅವರ ಆಪ್ತ ಹಾಗೂ ಕೂಡ್ಲಿಗಿ ಕ್ಷೇತ್ರದ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಹೊಸಪೇಟೆಯಲ್ಲಿ ಜನವರಿ 29 ರಂದು ನಡೆಯಲಿರುವ ಎಸ್‌ಟಿ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬರಲಿದ್ದು, ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ.
 
ನಾಗೇಂದ್ರ ಕಾಂಗ್ರೆಸ್ ಸೇರ್ಪಡೆ ಸಂಬಂಧ ಈಗಾಗಲೇ ರಾಹುಲ್ ಗಾಂಧಿ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸುಸೂತ್ರವಾಗಿ ನಡೆದ ಹೊಸವರ್ಷದ ಸಂಭ್ರಮಾಚರಣೆ– ರೆಡ್ಡಿ