ಮೋದಿ, BSYಗೆ ಸನ್ಮಾನ

Webdunia
ಸೋಮವಾರ, 27 ಫೆಬ್ರವರಿ 2023 (17:19 IST)
ಶಿವಮೊಗ್ಗದಲ್ಲಿ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮೋದಿಗೆ ಶಾಲು ಹೊದಿಸಿ ಮಾಜಿ ಸಚಿವ ಈಶ್ವರಪ್ಪ ಸನ್ಮಾನಿಸಿದರು. ಮೋದಿಗೆ ಅಡಕೆ ಹಾರ ಹಾಕಿ ಸಂಸದ B.S. ರಾಘವೇಂದ್ರ ಸ್ವಾಗತಿಸಿದರು. ವಿಶೇಷ ಪೇಟ ತೊಡಿಸಿದ ಮಾಜಿ ಸಿಎಂ B.S.ಯಡಿಯೂರಪ್ಪ ಪ್ರಧಾನಿ ಮೋದಿಗೆ ಶಿವಮೊಗ್ಗ ಏರ್​ಪೋರ್ಟ್​ ಕಲಾಕೃತಿ ಕಾಣಿಕೆ ನೀಡಿದ್ರು. ಇದೇ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ B.S. ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಸನ್ಮಾನ ಮಾಡಿದರು. ಹಸಿರು ಶಾಲು ಹೊದಿಸಿ, ಅಡಕೆ ಹಾರ ಹಾಕಿ, ಪೇಟ ತೊಡಿಸಿ, ನೇಗಿಲು ನೀಡಿ ಸನ್ಮಾನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋ ಗೋಲ್ಡ್ ಮದುವೆ: ಮಗಳಿಗೆ ಚಿನ್ನ ಬೇಡ ಸೈಟ್ ಕೊಡಿಸೋಣ ಅಂತಿದ್ದಾರೆ ಪೋಷಕರು

Karnataka Weather: ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ನೋಡಿ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಮುಂದಿನ ಸುದ್ದಿ
Show comments