ಕುಜ ದೋಷ ಮದುವೆಗೆ ಅಡ್ಡಿಯಾಯ್ತು !?

Webdunia
ಶನಿವಾರ, 25 ಜೂನ್ 2022 (14:32 IST)
ಶಿವಮೊಗ್ಗ : ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವತಿ ಸುಧಾ.  ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. 

ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ಧರಾಗಿದ್ದರು. ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು.

ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಇವಳೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಜ ದೋಷ ಇರುವ ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ತಿಳಿಸಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments