Daily Horoscope
✕

ಕುಮಾರ್ ಬಂಗಾರಪ್ಪ ಕಾಂಗ್ರೆಸ್​ಗೆ ಹೋಗಲ್ಲ

Webdunia
ಸೋಮವಾರ, 28 ಆಗಸ್ಟ್ 2023 (19:02 IST)
ಕುಮಾರ್ ಬಂಗಾರಪ್ಪ ಕಾಂಗ್ರೆಸ್​ಗೆ ಹೋಗಲ್ಲ. ನಮ್ಮ ಪಕ್ಷದ ಯಾವುದೇ ಶಾಸಕರು, ಕಾರ್ಯಕರ್ತರು ಕಾಂಗ್ರೆಸ್​ಗೆ ಹೋಗಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕುಮಾರ್ ಬಂಗಾರಪ್ಪ ನಮ್ಮ ನಾಯಕರಾಗಿದ್ದಾರೆ. ಅವರು ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾಂಗ್ರೆಸ್​​​ನವರು ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸುಳ್ಳು ಸುದ್ಧಿ ಹಬ್ಬಿಸುತ್ತಿದ್ದಾರೆ. ಅವರ ಆಮಿಷಗಳಿಗೆ ನಮ್ಮವರು ಯಾರೂ ಬಲಿಯಾಗಲ್ಲ. ಕಾಂಗ್ರೆಸ್​ನವರ ಪೊಳ್ಳು ಆಮಿಷಗಳಿಗೆ ಯಾರು ಕೂಡ ಬಲಿಯಾಗಲ್ಲ. ಬರಗಾಲದಂತಹ ಸಂದರ್ಭದಲ್ಲಿ ಸರ್ಕಾರ ಸ್ಪಂದಿಸುವ ಕೆಲಸವಾಗುತ್ತಿಲ್ಲ. ಇಡೀ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಮುಂದಿನ ಸುದ್ದಿ
Show comments