ಕೊರೊನಾದಿಂದ ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಬೇಕು- ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Webdunia
ಸೋಮವಾರ, 24 ಮೇ 2021 (12:12 IST)
ಬೆಂಗಳೂರು : ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಹಾಗೂ ಕೊರೊನಾದಿಂದ ಮೃತಪಟ್ಟ ಶಿಕ್ಷಕರಿಗೆ ಪರಿಹಾರ ನೀಡಬೇಕು ಎಂದು  ಟ್ವೀಟ್ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೊನಾ ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಹಲವು ಶಿಕ್ಷಕರು ಬಲಿಯಾಗಿದ್ದಾರೆ. ಮೃತ ಶಿಕ್ಷಕರು ಉಪಚುನಾವಣೆಯಲ್ಲಿ ಕೆಲಸ ಮಾಡಿದ್ರು, ವಿದ್ಯಾಗಮದಲ್ಲಿ ಪಾಠ ಮಾಡಿದ ಶಿಕ್ಷಕರು ಕೂಡ ಸಾವನ್ನಪ್ಪಿದ್ದಾರೆ. ಮೃತ ಶಿಕ್ಷಕರಿಗೆ 50ಲಕ್ಷರೂ ಪರಿಹಾರ ನೀಡಬೇಕು ಎಂದು  ಟ್ವೀಟ್ ಮೂಲಕ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2026ರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ

ತೈವಾನ್‌ನಲ್ಲಿ ಪ್ರಬಲ ಭೂಕಂಪ, ನೆಲಕ್ಕುರುಳಿಸಿದ ಬೃಹತ್ ಕಟ್ಟಡಗಳು

ಶಬರಿಮಲೆ: ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಆದಾಯ, ಎಷ್ಟು ಗೊತ್ತಾ

ಜಾನಪದ ಕ್ರೀಡೆ ಕಂಬಳಕ್ಕೆ ಸರ್ಕಾರ ಧನಸಹಾಯ ಮಾಡಬೇಕು: ಬಿ.ವೈ.ವಿಜಯೇಂದ್ರ ಆಗ್ರಹ

ದೆಹಲಿಗೆ ಹೋದ ಸಿದ್ದರಾಮಯ್ಯ ಅಂದುಕೊಂಡಿದ್ದೇ ಬೇರೆ, ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments