ಮಸ್ಕಿ ಉಪಚುನಾವಣೆ ಗೆಲ್ಲಲು ಬಿಜೆಪಿ ಮಾಡುತ್ತಿದ್ದ ತಂತ್ರದ ವಿರುದ್ಧ ಹೆಚ್.ಡಿ.ಕೆ ಆಕ್ರೋಶ

Webdunia
ಸೋಮವಾರ, 22 ಮಾರ್ಚ್ 2021 (12:19 IST)
ಬೆಂಗಳೂರು : ಮಸ್ಕಿ ಉಪಚುನಾವಣೆ ಗೆಲ್ಲಲು ಬಿಜೆಪಿ ತಂತ್ರ ಮಾಡುತ್ತಿದ್ದ ಹಿನ್ನಲೆಯಲ್ಲಿ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ. ಜನರು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಮಸ್ಕಿ ಅಭಿವೃದ್ಧಿಗೆ ಬಿಜೆಪಿಗೆ ವೋಟ್ ಹಾಕಿ ಅಂತಾರೆ. 2 ವರ್ಷದಿಂದ ಏಕೆ ಮಸ್ಕಿ ಅಭಿವೃದ್ಧಿ ಮಾಡಿಲ್ಲ? ಮಸ್ಕಿ ಅಭಿವೃದ್ಧಿ ಮಾಡದೇ ಏನು ಮಾಡ್ತಿದ್ರು? ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ವಿಚಾರದಲ್ಲಿ ಆಟವಾಡಬೇಡಿ. ನಿಮಗಿಷ್ಟ ಬಂದಂತೆ ಮಾರ್ಗಸೂಚಿ ಬದಲಿಸಬೇಡಿ. ರಾಜ್ಯದ ಜನತೆಯನ್ನು ಗೊಂದಲಕ್ಕೆ ದೂಡಬೇಡಿ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮೂಲದ ಮಮ್ದಾನಿ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್ ಆಗಿ ಪ್ರಮಾಣವಚನ

ಇಂದಿನಿಂದಲೇ ಹೊಸ ನಿಯಮಗಳು ಜಾರಿ: ಯಾರಿಗೆ ಸಿಗಲಿದೆ ಗುಡ್‌ನ್ಯೂಸ್‌, ಇಲ್ಲಿದೆ ಮಾಹಿತಿ

ದೂರದೃಷ್ಟಿಯ ನಾಯಕ, ನಿಟ್ಟೆ ಶಿಕ್ಷಣ ಸಂಸ್ಥೆಗಳ ನಿರ್ಮಾತೃ ಡಾ.ಎನ್‌.ವಿನಯ ಹೆಗ್ಡೆ ಇನ್ನಿಲ್ಲ

ಹೊಸ ವರ್ಷದ ಸಂಭ್ರಮದಲ್ಲಿ ಮಿಂದೆದ್ದ ಯುವ ಜನತೆ: ಪ್ರಧಾನಿ, ರಾಷ್ಟ್ರಪತಿ ಕೊಟ್ಟ ಸಂದೇಶವೇನು

Gold Price: ಗುಡ್ ನ್ಯೂಸ್, ಹೊಸ ವರ್ಷದಂದೇ ಚಿನ್ನದ ಬೆಲೆಯಲ್ಲಿ ಇಳಿಕೆ

ಮುಂದಿನ ಸುದ್ದಿ
Show comments