Webdunia - Bharat's app for daily news and videos

Install App

'ಕುಮಾರಸ್ವಾಮಿ ಅವರು ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ' ಹೀಗ್ಯಾಕೆ ಹೇಳಿದ್ರು ಸಿದ್ದರಾಮಯ್ಯ!

Webdunia
ಶುಕ್ರವಾರ, 29 ಡಿಸೆಂಬರ್ 2017 (15:24 IST)
ಚಿಕ್ಕಬಳ್ಳಾಪುರ: ಸಿಎಂ ಸಿದ್ಧರಾಮಯ್ಯ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಸಮಾವೇಶದಲ್ಲಿ ಪಾಲ್ಗೊಂಡಿದ್ದು, ಹೆಚ್ ಡಿ ಕುಮಾರಸ್ವಾಮಿಯ ವಿರುದ್ಧ ಹೇಳಿಕೆಯನ್ನು  ನೀಡಿದ್ದಾರೆ.


‘ಕುಮಾರಸ್ವಾಮಿ ಅವರು ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ. ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಆದರೆ ಅವರಿಗೆ ಅನುಭವದ ಕೊರತೆ ಇದೆ. ಅವರು ಸಿಎಂ ಆದ್ರೆ ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಕುಮಾರಸ್ವಾಮಿಯ ವರಿಗೆ ಚಿಕ್ಕಬಳ್ಳಾಪುರ ಜನರನ್ನು ಕಂಡರೆ ಹೊಟ್ಟೆಕಿಚ್ಚು. ಕೇವಲ ರಾಜಕಾರಣ ಮಾಡಲು ಹೇಳಿಕೆ ನೀಡಬಾರದು. ಕುಮಾರಸ್ವಾಮಿ ಹಾಗು ಯಡಿಯೂರಪ್ಪ ಇಬ್ಬರಿಗೂ ಸರಿಯಾಗಿ ಬುದ್ಧಿ ಕಲಿಸಿ ‘ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಸಮಾವೇಶದಲ್ಲಿ ಸಿಎಂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments