ಮಿಸ್ಟರ್ ಕುಮಾರಸ್ವಾಮಿ ಮೈಂಡ್ ಯುವರ್ ಲಾಂಗ್ವೇಜ್: ಕುಟುಕಿದ ಹಳ್ಳಿಹಕ್ಕಿ

Webdunia
ಸೋಮವಾರ, 5 ಜುಲೈ 2021 (20:38 IST)
ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಿರಾ? ನಿಮ್ಮ ಬಾಯಲ್ಲಿ ಇಂತಹ ಮಾತು. ಮಿಸ್ಟರ್ ಕುಮಾರಸ್ವಾಮಿ ಮೈಂಡ್ ಯುವರ್ ಲಾಂಗ್ವೆಜ್ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಮಗನ ಸೋಲಿನ ಸೇಡನ್ನು ಈ ರೀತಿ ತೀರಿಸಿಕೊಳ್ಳುತ್ತಿದ್ದೀರಾ? ಸುಮಲತಾ ರೆಬೆಲ್ ಆ್ಯಕ್ಟರ್, ರೆಬೆಲ್ ಸಂಸದೆ. ಮಂಡ್ಯದ ಸೊಸೆ ರೆಬೆಲ್ಸ್ಟಾರ್ ಅಂಬರೀಶ್ ಧರ್ಮಪತ್ನಿ. ಅಂತಹ ಹೆಣ್ಣು ಮಗಳಿಗೆ ಅವಮಾನ ಮಾಡುತ್ತೀರಾ ಎಂದು ಪ್ರಶ್ನಿಸಿದರು.
ಎರಡು ಬಾರಿ ಸಿಎಂ ಆದವರ ಬಾಯಲ್ಲಿ ಇಂತಹ ಮಾತು ಬರಬಾರದು.  ಅಣೆಕಟ್ಟಿನ ಸಮಸ್ಯೆ ಇದ್ದರೆ ಪರಿಶೀಲಿಸೋಣ ಅಂತಾ ಹೇಳಿ. ಅದನ್ನು ಬಿಟ್ಟು ಹೆಣ್ಣು. ಮಗಳನ್ನು ಮಲಗಿಸಿ ಅಂದರೆ ಏನು ಭಾಷೆ ಅದು. ಮೈಂಡ್ ಯುವರ್ ಲಾಂಗ್ವೆಜ್ ಎಂದು ಹಳ್ಳಿಹಕ್ಕಿ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments