Webdunia - Bharat's app for daily news and videos

Install App

ಎಚ್`ಡಿಕೆಗೆ ತಾತ್ಕಾಲಿಕ ರಿಲೀಫ್: ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Webdunia
ಗುರುವಾರ, 15 ಜೂನ್ 2017 (12:13 IST)
ಜಂತಕಲ್ ಮೈನಿಂಗ್ ಕಂಪನಿಗೆ ಪರ್ಮಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ ಜಿ ಸಿಎಂ ಎಚ್.ಡಿ, ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜೂನ್ 19ರವರೆಗೆ ಬಂಧಿಸದಂತೆ ಮಧ್ಯಂತರ ಆದೇಶ ನೀಡಿದೆ. ಜೂನ್ 20ಕ್ಕೆ ಅಂತಿಮ ವಿಚಾರಣೆ ನಿಗದಿಪಡಿಸಿರುವ ಕೋರ್ಟ್, ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಸೂಚನೆ ನೀಡಿದೆ.

ಈ ಹಿಂದೆ ಕೆಳನ್ಯಾಯಾಲಯ ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ತಿರಸ್ಕರಿಸಿತ್ತು.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments