ನಾಳೆ ಕುಮಾರಸ್ವಾಮಿ ಜಾಮೀನು ಅರ್ಜಿ ವಿಚಾರಣೆ

Webdunia
ಬುಧವಾರ, 14 ಜೂನ್ 2017 (19:29 IST)
ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣಕ್ಕೆ ಸಂಬಂದಿಸಿದಂತೆ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
 
ಕುಮಾರಸ್ವಾಮಿ ಪರ ವಕೀಲರು, ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಕೋರಿ ಜ್ಞಾಪನಾ ಪತ್ರವನ್ನು ನ್ಯಾಯಮೂರ್ತಿ ರತ್ನಕಲಾ ನೇತೃತ್ವದ ನ್ಯಾಯಪೀಠಕ್ಕೆ ಸಲ್ಲಿಕೆ ಮಾಡಿದ್ದಾರೆ.
 
ನ್ಯಾಯಮೂರ್ತಿ ರತ್ನಕಲಾ ನೇತೃತ್ವದ ನ್ಯಾಯಪೀಠ ಅರ್ಜಿಯನ್ನು ನಾಳೆ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಪರ ವಕೀಲರು ತಿಳಿಸಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಚಾಟಿ ಬೆನ್ನಲ್ಲೇ ಟ್ರಂಪ್‌ ಹೊಸ ವರಸೆ: ಭಾರತ ಸೇರಿ ಎಲ್ಲಾ ದೇಶಗಳಿಗೆ ಹೆಚ್ಚುವರಿ ಸುಂಕ ಸಮರ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಮುಂದಿನ ಸುದ್ದಿ
Show comments