ಸಿಎಂ ಯಡಿಯೂರಪ್ಪಗೆ ಡಿಮ್ಯಾಂಡ್ ಮಾಡಿದ ಕುಮಾರಸ್ವಾಮಿ

Webdunia
ಶುಕ್ರವಾರ, 10 ಜನವರಿ 2020 (15:24 IST)
ಹಾಲಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾರೀ ಡಿಮ್ಯಾಂಡ್ ಮಾಡಿದ್ದಾರೆ.

ಮಂಗಳೂರಲ್ಲಿ ನಡೆದ ಗಲಭೆ ಹಾಗೂ ಗೋಲಿಬಾರ್ ಕೇಸ್ ನ್ನು ಸದನ ಸಮಿತಿ ರಚನೆ ಮಾಡೋ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಮಂಗಳೂರು ಗೋಲಿಬಾರ್ ಘಟನೆ ಕುರಿತು ಸಿಡಿ ಬಿಡುಗಡೆಗೊಳಿಸಿದ ಕುಮಾರಸ್ವಾಮಿ, ಘಟನೆಯ ಸತ್ಯ ತಿಳಿಯಲು ಸದನ ಸಮಿತಿ ರಚನೆ ಮಾಡಲೇಬೇಕು ಅಂತ ಒತ್ತಾಯ ಮಾಡಿದ್ದಾರೆ.

ಮ್ಯಾಜಿಸ್ಟ್ರೇಟ್ ಆಗಿರೋ ಜಿಲ್ಲಾಧಿಕಾರಿ, ಸಿಐಡಿಯವರು ಸರಕಾರದ ನಿರ್ದೇಶನದಂತೆ ಹಾಗೂ ಆದೇಶದಂತೆ ವರದಿ ನೀಡಲಿದ್ದಾರೆ. ಎಲ್ಲ ತನಿಖೆಗಳನ್ನು ಕೈಬಿಟ್ಟು ಸದನ ಸಮಿತಿ ರಚನೆ ಮಾಡಬೇಕೆಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2026ರ ಹೊಸ ವರ್ಷದಂದು ಸಂಭ್ರಮಕ್ಕೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಇಂಡೋನೇಷ್ಯಾ ವೃದ್ಧಾಶ್ರಮದಲ್ಲಿ ಬೆಂಕಿ ಅವಘಡ: 10 ವೃದ್ಧರು ಸಜೀವ ದಹನ

ಏನಿದು ದೇಶವನ್ನೇ ಬೆಚ್ಚಿಬೀಳಿಸಿದ ಉನ್ನಾವೋ ಅತ್ಯಾಚಾರ ಪ್ರಕರಣ, ಸಂಪೂರ್ಣ ಮಾಹಿತಿ ಇಲ್ಲಿದೆ

ಉನ್ನಾವೋ ಅತ್ಯಾಚಾರ ಪ್ರಕರಣ: ಸುಪ್ರೀಂ ತೀರ್ಪಿಗೆ ಸಂತ್ರಸ್ತೆ ಶ್ಲಾಘನೆ

ದೆಹಲಿಯಲ್ಲಿ ಆವರಿಸಿದ ದಟ್ಟ ಮಂಜು, ವಿಮಾನ, ರೈಲು ಸಂಚಾರಕ್ಕೆ ಭಾರೀ ಅಡ್ಡಿ

ಮುಂದಿನ ಸುದ್ದಿ
Show comments