Daily Horoscope
✕

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Webdunia
ಸೋಮವಾರ, 2 ಅಕ್ಟೋಬರ್ 2017 (09:02 IST)
ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆದ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಯ ಆವರಣದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆ.ಪಿ. ನಗರದ ನಿವಾಸಕ್ಕೆ ತೆರಳಿದ್ದಾರೆ.

ಸೆ.21ರಂದು ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಸೆ.23ರಂದು ಟಿಶ್ಯೂ ವಾಲ್ವ್ ಬದಲಾವಣೆಯ ಶಸ್ತ್ರಚಿಕಿತ್ಸೆ ನಡೆದಿತ್ತು. 12 ದಿನಗಳ ಕಾಲ ಚಿಕಿತ್ಸೆ ಪಡೆದ ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.

ನಿನ್ನೆ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿ, ತಮ್ಮ ಆರೋಗ್ಯ ಸುಧಾರಣೆಗೆ  ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದರು. 25 ದಿನಗಳ ಕಾಲ ವಿಶ್ರಾಂತಿ ಅಗತ್ಯವಿರುವುದರಿಂದ ಯಾರೂ ತಮ್ಮ ಭೇಟಿಗೆ ಬರದಂತೆ ಮನವಿ ಮಾಡಿದರು. ನವೆಂಬರ್`ನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments