ನಾನು ಜನರ ಭ್ರಮಾ ಲೋಕದಲ್ಲಿದ್ದೇನೆ: ಸಿಎಂಗೆ ಕುಮಾರಸ್ವಾಮಿ ಟಾಂಗ್

Webdunia
ಶುಕ್ರವಾರ, 6 ಏಪ್ರಿಲ್ 2018 (10:41 IST)
ಬೆಂಗಳೂರು: ಕುಮಾರಸ್ವಾಮಿ ಭ್ರಮಾಲೋಕದಲ್ಲಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಾನು ಜನರ ಭ್ರಮಾ ಲೋಕದಲ್ಲಿದ್ದೇನೆ ಎಂದಿದ್ದಾರೆ.

ನಾನು ಬೇರೆ ಯಾವುದೇ ಭ್ರಮಾ ಲೋಕದಲ್ಲಿಲ್ಲ. ಜನರ ಭ್ರಮಾ ಲೋಕದಲ್ಲಿದ್ದೇನೆ. ಜನರು ಕೈ ಬಿಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆ ಎಂದಿದ್ದಾರೆ.

ಜನರ ಸಮಸ್ಯೆ ಬಗ್ಗೆ ಜೆಡಿಎಸ್ ಮಾತ್ರ ಚರ್ಚಿಸುತ್ತಿದೆ. ಜನರು ನನಗೆ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವ ಶಕ್ತಿ ಕೊಟ್ಟಿದ್ದಾರೆ. ಹೀಗಾಗಿ ಅವರೇ ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆಯಲ್ಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments