Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಬ್ಯಾಕ್‌ ಮೇಲ್ ಮಾಡುವುದೇ ಕಾಯಕ: ಶಿವಕುಮಾರ್ ಆರೋಪ

Sampriya
ಬುಧವಾರ, 8 ಮೇ 2024 (15:52 IST)
ಚಿಕ್ಕಮಗಳೂರು: ಎಚ್ ಡಿ ಕುಮಾರಸ್ವಾಮಿ ಅವರೇನು ವಕೀಲರಾ, ನ್ಯಾಯಾಧೀಶರೇ, ಅವರೊಬ್ಬ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.

ಇಂದು ನಗರದಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಪೆನ್‌ಡ್ರೈವ್ ಪ್ರಕರಣದಲ್ಲಿ ಮಾತನಾಡುತ್ತಿರುವ ಕುಮಾರಸ್ವಾಮಿ ಅವರು ಬ್ಲಾಕ್ ಮೇಲರ್ ಎಂದು ಆರೋಪ ಮಾಡಿದರು.

ಅವರಿಗೆ ನನ್ನ ರಾಜೀನಾಮೆ ಬೇಕಂತೆ,‌ ಕೊಡೊಣ. ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ಹೆದರಿಸುವುದು, ಮುಗಿಸುವುದೇ ಅವರ ಕೆಲಸವಾಗಿದ್ದು, ಪ್ರಕರಣದ ಬಗ್ಗೆ ಪಾಯಿಂಟ್ ಬೈ ಮಾಹಿತಿ ಇರುವ ಅವರು ನ್ಯಾಯಾಲಯದಲ್ಲಿ ವಾದ ಮಾಡಲಿ ಎಂದು ವ್ಯಂಗ್ಯ ಮಾಡಿದರು.  

ಕುಮಾರಸ್ವಾಮಿಗೆ ನನ್ನ ವಿರುದ್ಧ ಮಾತನಾಡದಿದ್ದರೆ ನಿದ್ರೆ ಬರುವುದಿಲ್ಲ. ಇನ್ನೂ ಸಂತ್ರಸ್ತ ಮಹಿಳೆಯರು ಅವರ ಪಕ್ಷದ ಕಾರ್ಯಕರ್ತರಂತೆ, ಮರ್ಯಾದೆ ಇದ್ದರೆ ಹೋಗಿ ಅವರಿಗೆ ಧೈರ್ಯ ತುಂಬಲಿ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments