ಬಿಜೆಪಿ ಸರಕಾರ ಬರಲು ಕುಮಾರಸ್ವಾಮಿ ಕಾರಣ ; ಹೊಸ ಬಾಂಬ್ ಸಿಡಿಸಿದ ಸಿಎಂ ಪುತ್ರ

Webdunia
ಬುಧವಾರ, 29 ಜನವರಿ 2020 (19:52 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಹೆಚ್.ಡಿ.ಕುಮಾರಸ್ವಾಮಿಯೇ ಕಾರಣ.


ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಮೈತ್ರಿ ಸರಕಾರದಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿಯವರ ಆಡಳಿತ ವೈಖರಿಗೆ ಶಾಸಕರು ರೋಸಿಹೋಗಿದ್ದರು. 

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದು ಗೆದ್ದಿದ್ದಾರೆ. ಹೀಗಾಗಿ ರಾಜೀನಾಮೆ ನೀಡಿದ ಶಾಸಕರ ಬಲ ಹಾಗೂ ಪರೋಕ್ಷವಾಗಿ ಹೆಚ್.ಡಿ.ಕೆ ಕಾರಣವಾಗಿರೋದ್ರಿಂದ ಬಿಜೆಪಿ ಸರಕಾರ ಬಂದಿದೆ ಅಂತ ವಿಶ್ಲೇಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ವಿಸ್ತರಣೆ ಬಳಿಕ ರಾಜ್ಯದ ಅಭಿವೃದ್ಧಿ ವೇಗ ಪಡೆದುಕೊಳ್ಳಲಿದೆ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments