Daily Horoscope
✕

ಕುಮಾರಸ್ವಾಮಿಗೆ ಸಿಎಂ ಆಗೋದು ಹೇಗೆಂದು ಚೆನ್ನಾಗಿ ಗೊತ್ತು ಎಂದವರಾರು?

Webdunia
ಮಂಗಳವಾರ, 31 ಜುಲೈ 2018 (14:05 IST)
ಹೆಚ್. ಡಿ. ಕುಮಾರಸ್ವಾಮಿಗೆ ಸಿಎಂ ಆಗೋದು ಹೇಗೆಂದು ಚೆನ್ನಾಗಿ ಗೊತ್ತು. 40 ಸೀಟಿದ್ದಾಗ ಹೇಗೆ?38 ಇದ್ದಾಗ ಹೇಗೆ ಎಂದು ಚೆನ್ನಾಗಿ ಮ್ಯಾನೇಜ್ ಮಾಡಿದ್ರು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೇಳಿಕೆ ನೀಡಿದ್ದಾರೆ.  

ಹಾಸನದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿ.ಸೋಮಣ್ಣ  ಈ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಏಕೀಕರಣ ಆಗಿ ಬಹಳ ವರ್ಷಗಳಾಯ್ತು. ಕರ್ನಾಟಕ ಬೇರ್ಪಡಿಸೊ‌ ಕೂಗಿಗೆ ನಮ್ಮ ಸಹಮತ ಇಲ್ಲ, ಅದರ ಅಗತ್ಯವು ಇಲ್ಲ. ಶ್ರೀ ರಾಮುಲು ಮತ್ತು ಇತರರ ಹೇಳಿಕೆಗೆ ಮಹತ್ವವಿಲ್ಲ. ಮುಖ್ಯಮಂತ್ರಿಗಳು ಏಕೆ ಇದನ್ನು ದೊಡ್ಡದು ಮಾಡುತ್ತಿದ್ದಾರೋ ಗೊತ್ತಿಲ್ಲ.

ಅವರು ರಾಜ್ಯದ ಎಲ್ಲರಿಗೂ ಮುಖ್ಯಮಂತ್ರಿ, ಅವರು ಉದ್ವೇಗಕ್ಕೆ ಒಳಗಾಗಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರೋರು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ ಎಂದು ಸಿಎಂ‌ ಕುಮಾರಸ್ವಾಮಿಗೆ ಮಾಜಿ ಸಚಿವ ವಿ.ಸೋಮಣ್ಣ ಟಾಂಗ್ ನೀಡಿದ್ದಾರೆ.
ಕುಮಾರಸ್ವಾಮಿ ಸಿಎಂ ಆದ ಬಳಿಕ ಬಹುಶಃ ನಿದ್ದೆ ಮಾಡ್ತಿಲ್ಲ ಎಂದು ಕಾಣುತ್ತದೆ ಎಂದಿರುವ ಅವರು, ಕುಮಾರಸ್ವಾಮಿ ಕನವರಿಕೆಯಲ್ಲಿದ್ದಾರೊ ಏನೊ ಗೊತ್ತಿಲ್ಲ ಎಂದಿದ್ದಾರೆ. ದಯಮಾಡಿ ಅವರು ದಿನಕ್ಕೆ ಐದಾರು ಗಂಟೆ ನಿದ್ದೆ ಮಾಡಲಿ ಎಂದು ಸೋಮಣ್ಣ ಕಾಳೆಲೆದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments