ಕುಮಾರಸ್ವಾಮಿ ನಗುತ್ತಾ ಮಾತಾಡಿ ಬಿಜೆಪಿಗೆ ಕೊಟ್ರು ಶಾಕ್

Webdunia
ಗುರುವಾರ, 18 ಜುಲೈ 2019 (13:39 IST)

ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ಅಧಿಕಾರ ಬರಲು ಹಾಗೂ ಸರಕಾರ ರಚನೆ ಮಾಡೋಕೆ ಬಹಳ ಅರ್ಜೆಂಟ್ ನಲ್ಲಿದ್ದಾರೆ. ಇನ್ನು ರೆಬಲ್ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮೂಲಕ ಸ್ಪೀಕರ್ ಘನತೆಯನ್ನು ಹಾಗೂ ಅಧಿಕಾರ ಸ್ಥಾನದ ಬಗ್ಗೆ ಚರ್ಚೆಯಾಗುವಂತೆ ಮಾಡಿದ್ದಾರೆ ಎಂದ್ರು.

ಸಿಎಂ ಕುರ್ಚಿ ನನಗೇನೂ ಶಾಶ್ವತ ಅಲ್ಲ. ಗೂಟಾ ಹಾಕಿ ಕುಳಿತಿದ್ದೇವೆ ಎಂದು ನಾವು ಕನಸು ಕಾಣುತ್ತಿಲ್ಲ ಅಂತ ಸಿಎಂ ಹೇಳಿದ್ರು.

ಬಿ.ಎಸ್.ಯಡಿಯೂರಪ್ಪ ವಿಶ್ವಾಸ ಮತ ಯಾಚನೆ ಮಾಡಿದ್ದ ಸಂದರ್ಭ ಬೇರೆ ಇತ್ತು. ಈಗಿನ ಪರಿಸ್ಥಿತಿ ಬೇರೆ ಇದೆ. ಚರ್ಚೆ ಮಾಡದೇ ವಿಪಕ್ಷ ನಾಯಕರು ಆತುರ ತೋರುತ್ತಿದ್ದಾರೆ ಅಂತ ಹರಿಹಾಯ್ದರು.

ವಿರೋಧ ಪಕ್ಷಕ್ಕೆ ಮಾನ ಇಲ್ಲವೇ ಇಲ್ಲ. ಇಲ್ಲಿರೋರಿಗೆ ಅಲ್ವಸ್ವಲ್ಪ ಇದೆ ಅಂತ ವ್ಯಂಗ್ಯವಾಡಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments