ಒಂದೇ ವೇದಿಕೆಯಲ್ಲಿ ಅನಿತಾ-ಡಿಕೆಶಿ: ಏನಂದ್ರು ಎಚ್ ಡಿ ಕುಮಾರಸ್ವಾಮಿ?

Webdunia
ಸೋಮವಾರ, 27 ನವೆಂಬರ್ 2017 (11:01 IST)
ಬೆಂಗಳೂರು: ಕನಕ ಉತ್ಸವ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಮತ್ತು ಅನಿತಾ ಕುಮಾರಸ್ವಾಮಿ ವೇದಿಕೆ ಹಂಚಿಕೊಂಡಿದ್ದರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
 

ಕುಮಾರಸ್ವಾಮಿ ರಾಜಕೀಯ ಎದುರಾಳಿ ಎಂದೇ ಪರಿಗಣಿಸಲ್ಪಡುವ ಸಚಿವ ಡಿಕೆ ಶಿವಕುಮಾರ್ ರನ್ನು ಪತ್ನಿ ಅನಿತಾ ಕುಮಾರಸ್ವಾಮಿ ಭೇಟಿಯಾಗಿದ್ದಕ್ಕೆ ಹೆಚ್ಚಿನ ಅರ್ಥ ಕಲ್ಪಿಸಬೇಕಿಲ್ಲ. ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಅವರಿಬ್ಬರೂ ಕಾರ್ಯಕ್ರಮದಲ್ಲಿ ಸಹಜವಾಗಿ ಭೇಟಿಯಾಗಿದ್ದಾರೆಯೇ ಹೊರತು ರಾಜಕೀಯ ಉದ್ದೇಶದಿಂದಲ್ಲ. ನಾವು ಸಮಾಜದ ವಿಚಾರದಲ್ಲಿ ಒಗ್ಗಟ್ಟಾಗಿರುತ್ತೇವೆಯೇ ಹೊರತು, ರಾಜಕೀಯ ವಿಚಾರದಲ್ಲಿ ನಮ್ಮಿಬ್ಬರ ದಾರಿ ಬೇರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭಾ ಟಿಕೆಟ್ ವಿಚಾರ: ಮುಸ್ಲಿಂ ಸಮುದಾಯಕ್ಕೆ ನೀಡುವ ಒತ್ತಿನ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸರ್ಕಾರದಿಂದ ಮಹತ್ವದ ತೀರ್ಮಾಣ

ಬೆಳ್ತಂಗಡಿ: ಬೃಹತ್ ಕಾಳಿಂಗ ಸರ್ಪವನ್ನು ಸೆರೆಹಿಡಿಯುವಾಗ ಏನಾಯ್ತು ನೋಡಿ, Video

ಶೇಕ್ ಹ್ಯಾಂಡ್ ಮಾಡಲು ಕೈ ಚಾಚಿದ ವರನಿಗೆ ಥುಪಕ್ ಎಂದು ಉಗುಳಿದ ವಧು: ಮದುವೆ ಕ್ಯಾನ್ಸಲ್ Video

ಮನೆ ಬಾಡಿಗೆಗೆ ಬಂದ ಯುವಕನನ್ನೇ ಕ್ಯಾಚ್‌ ಹಾಕಿಕೊಂಡ ಮಹಿಳೆ, ಅಡ್ಡಿಯಾದ ಅತ್ತೆಗೆ ಗುಂಡಿ ತೋಡಿದ ಸೊಸೆ

ಮುಂದಿನ ಸುದ್ದಿ
Show comments