Daily Horoscope
✕

ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಲು ಕಾರ್ಯಕರ್ತರಿಗೆ ಕುಮಾರಸ್ವಾಮಿ ಆರ್ಡರ್

Webdunia
ಶುಕ್ರವಾರ, 18 ಮೇ 2018 (10:14 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬಹುಮತವಿದ್ದರೂ ಮೈತ್ರಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡದೇ ಬಹುದೊಡ್ಡ ಪಕ್ಷ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ಕೊಟ್ಟಿದ್ದಕ್ಕೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವಂತೆ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಆದೇಶಿಸಿದ್ದಾರೆ. ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ಕಾರ್ಯನಿರ್ವಹಿಸಿದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ನಡುವೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ  ಪ್ರತಿಭಟನೆ ಎಚ್ಚರಿಕೆ ಹಿನ್ನಲೆಯಲ್ಲಿ ಯಡಿಯೂರಪ್ಪ ಮತ್ತು ಕೆಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶಿಸಿದ ಚುನಾವಣಾ ಆಯುಕ್ತರು ಇಬ್ಬರು ಮಾತ್ರ: ಕಾಂಗ್ರೆಸ್ ಅವಧಿಯಲ್ಲಿ ನಡೆದಿತ್ತು ಈ ಘಟನೆ

ವಾಟ್ಸಾಪ್ನಿಂದ ಫೋನ್ ಮೆಮೊರಿ ಫುಲ್ ಆಗಿದೆಯೇ, ಜಾಗ ಉಳಿಸಲು ಈ 4 ಸರಳ ಟಿಪ್ಸ್ ಬಳಸಿ

ಹೊಸ ಕಾರು ತೆಗೆದ ಖುಷಿಯಲ್ಲಿ ಶೋ ರೂಂನಿಂದ ಹೊರಬಂದಿದ್ದಷ್ಟೇ… ಮುಂದೆ ನಡೆದಿದ್ದು ನಿಜಕ್ಕೂ ಶಾಕಿಂಗ್ Video

ಮೈಸೂರು ದಸರಾ ಜಂಬೂ ಸವಾರಿ ಮತ್ತು ವಿಜಯದಶಮಿ ಸಮಯ, ಮಾರ್ಗ ಹಾಗೂ ಸಂಪೂರ್ಣ ವಿವರಗಳು

Karnataka weather: ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಮುಂದಿನ ಸುದ್ದಿ
Show comments