Webdunia - Bharat's app for daily news and videos

Install App

ಅನಾರೋಗ್ಯ ದ ನಡುವೆಯೂ ಕುಮಾರಸ್ವಾಮಿ ಚುನಾವಣಾ ತಯಾರಿ

Webdunia
ಭಾನುವಾರ, 23 ಏಪ್ರಿಲ್ 2023 (21:02 IST)
ಆಸ್ಪತ್ರೆಯಲ್ಲಿ ಕುಳಿತು ಗೆಲುವಿಗಾಗಿ ರಣತಂತ್ರ  ಹೆಚ್ ಡಿ ಕೆ ರೂಪಿಸಿದ್ದಾರೆ.ತೀವ್ರ ಜ್ವರದಿಂದ ನಿನ್ನೆ ರಾತ್ರಿ ಎಚ್ ಡಿ ಕೆ  ಆಸ್ಪತ್ರೆಗೆ ದಾಖಲಾಗಿದ್ದಾರೆ.ಆಸ್ಪತ್ರೆಯಲ್ಲಿದ್ದರೂ ಪ್ರಚಾರದ ರೂಪುರೇಷೆ ಕುಮಾರಸ್ವಾಮಿ ಸಿದ್ದಪಡುಸುತ್ತಿದ್ದು, ಈ ಬಾರಿ ಹೇಗಾದರೂ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಸರತ್ತು ಮಾಡ್ತಿದ್ದಾರೆ.ಗೆಲ್ಲುವ ಅಭ್ಯರ್ಥಿಗಳನ್ನು ಟಾರ್ಗೆಟ್ ಮಾಡಿ ಆ ಕ್ಷೇತ್ರಗಳಿಗೆ ಹೆಚ್ಚು ಪ್ರಚಾರಕ್ಕೆ ತೆರಳಲು ರೂಟ್ ಮ್ಯಾಪ್ ಸಿದ್ದಪಡಿಸುತ್ತಿದ್ದಾರೆ.ಕೈಗೆ ದ್ರಿಪ್ಸ್ ಹಾಕಿಕೊಂಡೇ ರೂಟ್ ಮ್ಯಾಪ್ ಬಗ್ಗೆ ಕುಮಾರಸ್ವಾಮಿ ಗಹನ ಚರ್ಚೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments