Publish Date: Wed, 31 May 2023 (10:53 IST)
Updated Date: Wed, 31 May 2023 (09:55 IST)
ಚುನಾವಣೆ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತ ಈಗಲೇ ಆತಂಕವಾಗುತ್ತಿದೆ ಎಂದು ಚಾಟಿ ಬೀಸಿದ್ದಾರೆ.
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ.
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ತಿಳಿಸಿದ್ದಾರೆ.