‘ಸಿದ್ದರಾಮಯ್ಯನವರೇ ನನ್ನ ಮೊದಲ ಶತ್ರು ಎಂದ ಕುಮಾರಸ್ವಾಮಿ'

Webdunia
ಭಾನುವಾರ, 25 ಆಗಸ್ಟ್ 2019 (17:39 IST)
ಕಾಂಗ್ರೆಸ್ ಪಕ್ಷದ ಶಾಸಕರನ್ನು ನನ್ನ ವಿರುದ್ಧ ಎತ್ತಿಕಟ್ಟುವ ಮೂಲಕ ಮೈತ್ರಿ ಸರಕಾರ ಕೆಡವಿದ ಸಿದ್ದರಾಮಯ್ಯನವರೇ ನನ್ನ ಮೊದಲ ಶತ್ರು.

ಹೀಗಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ಮೈತ್ರಿ ಸರಕಾರ ಬೀಳಲು ಸಿದ್ದರಾಮಯ್ಯ ಕಾರಣರಾಗಿದ್ದಾರೆ. ನಾನು ಸಿಎಂ ಸ್ಥಾನದಲ್ಲಿ ಕುಳಿತು ಆಡಳಿತ ನಡೆಸೋದು ಸಿದ್ದರಾಮಯ್ಯಗೆ ಬೇಕಿರಲಿಲ್ಲ.

ಹೀಗಾಗಿ ತಮ್ಮ ಆಪ್ತ ಶಾಸಕರನ್ನು ನನ್ನ ವಿರುದ್ಧ ಎತ್ತಿಕಟ್ಟಿ ಅನರ್ಹಗೊಳಿಸಿದ್ರು. ಅವರು ಸರಕಾರಕ್ಕೆ ಬೆಂಬಲ ಕೊಡೋಕೆ ಮುಂದಾದ್ರೂ ಅದನ್ನು ಸಿದ್ದರಾಮಯ್ಯ ತಡೆದ್ರು ಎಂದು ದೂರಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಆದೇಶಗಳನ್ನು ಪಾಲಿಸದ ಸಿದ್ದರಾಮಯ್ಯ ದೋಸ್ತಿ ಸರಕಾರ ಪತನಗೊಳಿಸಿದ್ರು. ಇನ್ನು ಮೈತ್ರಿ ಸರಕಾರದ ಅವಧಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗುತ್ತಿರುವ ಫೋನ್ ಟ್ಯಾಪಿಂಗ್ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಸಿದ್ದರಾಮಯ್ಯ ಒತ್ತಡ ಹಾಕಿದ್ದಾರೆ ಎಂದು ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments