ಬಿಜೆಪಿ ಸರಕಾರದಲ್ಲಿ ಹಿಂಸೆ, ಗಲಾಟೆ ಆಗ್ತಿವೆ ಎಂದ ಕುಮಾರಸ್ವಾಮಿ

Webdunia
ಮಂಗಳವಾರ, 21 ಜನವರಿ 2020 (19:05 IST)
ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕಿಡಿಕಾರಿದ್ದಾರೆ.


ಮಂಗಳೂರಲ್ಲಿ ಆತಂಕಕಾರಿ ಬೆಳವಣಿಗೆ ನಡೆಯುತ್ತಿದೆ. CAA ವಿರುದ್ಧದ ಹೋರಾಟ ಮಂಗಳೂರಲ್ಲಿ ತೀವ್ರಗೊಂಡಿದೆ. ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಯೋತ್ಪಾದನ ಕೃತ್ಯಗಳನ್ನು ಬೆಂಬಲಿಸಲಾಗುತ್ತಿದೆ. ಮೈತ್ರಿ ಸರ್ಕಾರ ಇದ್ದಾಗ ಸುವ್ಯವಸ್ಥೆ ಇತ್ತು. ಬಿಜೆಪಿ ಅಧಿಕಾರಕ್ಕೇರಿದ ನಂತರ ಹಿಂಸೆಗಳು ಆಗುತ್ತಿವೆ ಅಂತ ದೂರಿದ್ರು.

CAA ಕಾನೂನು ಜಾರಿ‌ ಮಾಡಲು ಹೊರಟಾಗ ಅಶಾಂತಿ ವಾತಾವರಣ ಸೃಷ್ಟಿಯಾಗಿದೆ. ಮಂಗಳೂರು ಗಲಭೆ ಕುರಿತು ಗೊಂದಲ ಸೃಷ್ಟಿಸಲಾಗಿದೆ.

ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟ ಘಟನೆ ನಡೆದಿದೆ. ರಾಜ್ಯದಲ್ಲಿ ಆತಂಕ ಸೃಷ್ಟಿಸುವ ವಾತಾವರಣ ಇದೆ. ಆದಷ್ಟು ಬೇಗ ತನಿಖೆ ಮುಗಿಸಬೇಕು ಅಂತ ಮಂಗಳೂರಿನ ತೊಕ್ಕೊಟ್ಟಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments