Webdunia - Bharat's app for daily news and videos

Install App

ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗ್ಬೇಕು : ದೇವೆಗೌಡ

Webdunia
ಮಂಗಳವಾರ, 2 ಮೇ 2023 (08:51 IST)
ಮಂಗಳೂರು : ತನ್ನ ಮಗ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ.
 
ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಇದರ ಜೊತೆಗೆ ತುಳುನಾಡಿನ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ಹರಕೆಯನ್ನೂ ಹೊತ್ತಿದ್ದಾರೆ.

ರಾಜ್ಯದಲ್ಲಿ ಚುನಾಚಣಾ ಕಾವು ಹೆಚ್ಚಾಗುತ್ತಿದ್ದು ಯಾರು ಶಾಸಕರಾಗುತ್ತಾರೆ, ಯಾವ ಪಕ್ಷಕ್ಕೆ ಬಹುಮತ ಬರುತ್ತೆ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ. ಆದರೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ಡಿ ದೇವೆಗೌಡ ಮಾತ್ರ ಈ ಬಾರಿ ತನ್ನ ಮಗನನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕೆಂಬ ಛಲದಲ್ಲಿ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments