ಚುನಾವಣೆಗೂ ಮೊದಲೇ ಕುಮಾರಸ್ವಾಮಿ ಯು ಟರ್ನ್!

Webdunia
ಸೋಮವಾರ, 7 ಮೇ 2018 (09:18 IST)
ಬೆಂಗಳೂರು: ಇದುವರೆಗೆ ನಮ್ಮ ಸ್ವಂತ ಬಲದಲ್ಲೇ ಅಧಿಕಾರ ರಚಿಸುತ್ತೇವೆ ಎನ್ನುತ್ತಿದ್ದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಇದೀಗ ಉಲ್ಟಾ ಹೊಡೆದಿದ್ದಾರೆ.

ಜೆಡಿಎಸ್ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡರೆ ಕುಟುಂಬದಿಂದಲೇ ಹೊರ ಹಾಕಬೇಕಾಗುತ್ತದೆ ಎಂದು ಕುಮಾರಸ್ವಾಮಿಗೆ ದೇವೇಗೌಡರು ಎಚ್ಚರಿಕೆ ನೀಡಿದರೂ, ಮಾಜಿ ಸಿಎಂ ಮೈತ್ರಿಗೆ ಎರಡೂ ಪಕ್ಷಗಳಿಗೆ ಬಾಗಿಲು ತೆರೆದಿದ್ದಾರೆ.

‘ಚುನಾವಣಾ ಸಮೀಕ್ಷೆಗಳು ಜೆಡಿಎಸ್ 40 ಸ್ಥಾನ ಗೆಲ್ಲಬಹುದು ಎನ್ನುತ್ತಿದೆ. ಹೀಗಾಗಿ ನಮ್ಮನ್ನು ಬಿಟ್ಟು ಯಾವ ಪಕ್ಷವೂ ಸರ್ಕಾರ ರಚಿಸಲು ಆಗಲ್ಲ. ಹಾಗಾಗಿ ಜೆಡಿಎಸ್ ನ ಯೋಜನೆಗಳನ್ನು ಜಾರಿಗೊಳಿಸಲು ಒಪ್ಪುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ’ ಎಂದು ಕುಮಾರಸ್ವಾಮಿ ಜೆಡಿಎಸ್ ಸಮಾವೇಶದಲ್ಲಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments