Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಕಾಳಗ

bangalore
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಕಾಳಗ ಇನ್ನು ಅಂತ್ಯ ಕಂಡಿಲ್ಲ.. ನಿನ್ನೆ ಕುಮಾರಸ್ವಾಮಿ ವಿರುದ್ಧ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಕೆ ಮಾಡಿದ್ರು. ಇವತ್ತು ಜೆಡಿಎಸ್ ನ ಕಾರ್ಯಕರ್ತರು ರಾಕ್ ಲೈನ್ ವೆಂಕಟೇಶ್ ಮನೆ ಹತ್ರ ನುಗ್ಗಿ ಪ್ರತಿಭಟನೆ ಮಾಡಿದ್ರು.. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ರಾಕ್ ಲೈನ್ ವೆಂಕಟೇಶ್ ಬಳಿ ಇವತ್ತು ನೂರಕ್ಕು ಹೆಚ್ಚು ಜನ ಜಮಾಯಿಸಿ ಪ್ರತಿಭಟನೆ ನಡೆಸಿದರು.. ಜೆಡಿಎಸ್ ನ ಕಾರ್ಯಕರ್ತರಾದ ನರಸಿಂಹ ಮೂರ್ತಿ ಹಾಗೂ ಶಶಿಗೌಡ ಸೇರಿದಂತೆ ಹಲವು ಕಾರ್ಯಕರ್ತರು ರಾಕ್ ಲೈನ್ ವೆಂಕಟೇಶ್ ಕ್ಷಮೇಯಾಚಿಸಬೇಕೆಂದು ಆಗ್ರಹಿಸಿದರು.. ಕುಮಾರಸ್ವಾಮಿ ಬಗ್ಗೆ ಮಾತಾನಾಡಿದ್ರೆ ಮುಂದಿನ ದಿನಗಳಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಎಚ್ಚರಿಸಿದರು..

Share this Story:

Follow Webdunia kannada

ಮುಂದಿನ ಸುದ್ದಿ

ವಿವಾದ ಸುಳಿಯಲ್ಲಿ ಡಿಕೆಶಿ!