Webdunia - Bharat's app for daily news and videos

Install App

ಬಾಗಲಕೋಟೆ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ

Webdunia
ಶನಿವಾರ, 6 ಜನವರಿ 2018 (10:52 IST)

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಎರಡು ದಿನಗಳ ಪ್ರವಾಸವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದಾರೆ.

ಬದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ಇಂದು ಜೆಡಿಎಸ್ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಭಾಗವಹಿಸುವ ಕುಮಾರಸ್ವಾಮಿ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

ಈಗಾಗಲೇ ಸಮಾವೇಶಕ್ಕೆ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಕಾರ್ಯಕರ್ತರು ಸಮಾವೇಶಕ್ಕೆ ಬರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments