Daily Horoscope

ನರೇಂದ್ರ ಮೋದಿ ವಿರುದ್ಧ ಕುಮಾರಸ್ವಾಮಿ ಗರಂ

Webdunia
ಶುಕ್ರವಾರ, 4 ಮೇ 2018 (13:15 IST)
ವಿಜಯಪುರದಲ್ಲಿ ಪ್ರಧಾನಿ ಮೋದಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತೀವ್ರ ವಾಗ್ದಾಳಿ.
ರಾಜ್ಯದಲ್ಲಿ ಓವೈಸಿ ಜೆಡಿಎಸ್ ಪರ ಪ್ರಚಾರ  ಹಿನ್ನೆಲೆ.ಜೆಡಿಎಸ್ ಉಗ್ರಗಾಮಿಗಳನ್ನು ರಾಜ್ಯಕ್ಕೆ ಕರೆಯಿಸಿಕೊಳ್ತೀದೆ ಎನ್ನುವ ಮೋದಿ ಹೇಳಿಕೆಗೆ ಹೆಚ್ಡಿಕೆ ಕೆಂಡಾಮಂಡಲವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮೋದಿ ತಮ್ಮ ಪಕ್ಷದಲ್ಲೆ ಟೆರೆರಿಸ್ಟ್ ಗಳನ್ನ ಇಟ್ಟುಕೊಂಡಿದ್ದಾರೆ. ಜೆಡಿಎಸ್ ಕರ್ನಾಟಕದಲ್ಲಿ ಟೆರೆರಿಸ್ಟ್ ಗಳಿಗೆ ಪ್ರೋತ್ಸಾಹ ಕೊಟ್ಟಿಲ್ಲ.ಯಾವಾಗ ಯಾವಾಗ ಟೆರರಿಸ್ಟ್ ಆಕ್ಟಿವಿಟಿಜ್ ಮಾಡಬೇಕು ಎನ್ನುವ ನಿಮ್ಮಂಥ ಅತಿ ಬುದ್ದಿವಂತಿಕೆ ನಮ್ಮಲ್ಲಿಲ್ಲ. ಮಾರ್ಮಿಕವಾಗಿ ಮೋದಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ
 
ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳಿಗೆ ಜೆಡಿಎಸ್ ಎಂದೂ ಬೆಂಬಲ ಕೊಡಲ್ಲ ಅನ್ನೋದನ್ನ ಮೋದಿ ಮೊದಲು ತಿಳಿದುಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments