Webdunia - Bharat's app for daily news and videos

Install App

ಕುಮಾರಸ್ವಾಮಿ ಸಿಎಂ: ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Webdunia
ಶನಿವಾರ, 19 ಮೇ 2018 (16:30 IST)
ಚನ್ನಪಟ್ಟಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕೆಂದು ಬೆಂಬಲಿಗರಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
 ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಾಜಿ ಶಾಸಕ ಎಂ.ಸಿ.ಅಶ್ವಥ್‌, ಕೆಂಗಲ್ ಆಂಜನೇಯಸ್ವಾಮಿಗೆ 101 ತೆಂಗಿನಕಾಯಿ ಹೊಡೆದು ವಿಶೇಷ ಪೂಜೆ ಸಲ್ಲಿಸಿದರು.
 
 ಕುಮಾರಸ್ವಾಮಿ ಸಿಎಂ ಆಗಲೆಂದು ತನ್ನ ಬೆಂಬಲಿಗರೊಂದಿಗೆ ಪೂಜೆಸಲ್ಲಿಸಿದ ಎಂ.ಸಿ.ಅಶ್ವಥ್ ಆಂಜನೇಯ ಸ್ವಾಮಿ ಪಾದದ ಕೆಳಗೆ ಹೆಚ್.ಡಿ.ಕೆ.ಪೋಟೊ ಇಟ್ಟು ಪೂಜೆ ಮಾಡಿಸಿ ತಮ್ಮ ಭಯ ಭಕ್ತಿಯನ್ನು ಮೆರೆದ ಘಟನೆ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments