Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗರಂ

ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗರಂ
ಮೈಸೂರು , ಮಂಗಳವಾರ, 4 ಜುಲೈ 2017 (16:21 IST)
ಜೆಡಿಎಸ್‌ನಲ್ಲಿ ಬೆಳೆದ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಸಿಎಂ ಆಗಿದ್ದಾರೆ. ಇದೀಗ ಜೆಡಿಎಸ್ ವಿರುದ್ಧವೇ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎಂ ಕುಮಾರ ಸ್ವಾಮಿ ಗರಂ ಆಗಿದ್ದಾರೆ.
 
ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕಿಯೆ ನೀಡಿದ ಅವರು, ನನಗೆ ಸಿಎಂ ಆಗುವ ಕನಸಿಲ್ಲ, ರಾಜ್ಯದ ಜವತೆಯ ಹಿತಕಾಯಲು ಜೆಡಿಎಸ್ ಪಕ್ಷಕ್ಕೆ ಅಧಿಕಾರ ಬೇಕಾಗಿದೆ 
 
ಕಾಂಗ್ರೆಸ್ ಪಕ್ಷದ 25ಕ್ಕೂ ಹೆಚ್ಚು ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಹಮ್ಮಿಕೊಂಡು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಿಷೇಧಗೊಂಡಿರುವ ಹಳೆ ನೋಟುಗಳ ಬದಲಾವಣೆಗೆ ಇನ್ನೊಂದು ಅವಕಾಶ ನೀಡಲಿದೆಯೇ ಸರ್ಕಾರ...?