Daily Horoscope
✕

‘ರಾಜೀನಾಮೆ ನೀಡಿದ ಶಾಸಕ ಕುಮಠಳ್ಳಿಗೆ ಶ್ರದ್ಧಾಂಜಲಿ’

Webdunia
ಭಾನುವಾರ, 7 ಜುಲೈ 2019 (15:38 IST)
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಹೇಶ್ ಕುಮಠಳ್ಳಿಗೆ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. 

ಅಥಣಿ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಶ್ ಕುಮಠಳ್ಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ವಾಟ್ಸಅಪ್  ಮತ್ತು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ ಶ್ರದ್ಧಾಂಜಲಿ ಸಲ್ಲಿಸಿದ ಮಹೇಶ್ ಕುಮಠಳ್ಳಿ ಭಾವಚಿತ್ರ.
ರಾಜ್ಯದ ಮೈತ್ರಿ ಸರಕಾರದ 13 ಜನ ಶಾಸಕರು ರಾಜೀನಾಮೆ ನೀಡಿದ ನಂತರ ಅಥಣಿ ಕ್ಷೇತ್ರದ  ಜನರು ಮಹೇಶ್ ಕುಮಠಳ್ಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಹೇಶ ಕುಮಠಳ್ಳಿ ವರ್ತನೆಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ. ಬೆನ್ನಿಗೆ ಚೂರಿ ಹಾಕಿದ ಮಹೇಶ್ ಕುಮಠಳ್ಳಿ ನಮ್ಮ ಕ್ಷೇತ್ರದ ಪಾಲಿಗೆ ಸತ್ತು ಹೋದರು ಎಂದು ಭಾವ ಚಿತ್ರ ಹಾಕಿ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments