Select Your Language

Notifications

webdunia
webdunia
webdunia
webdunia

ಇಂದು ಕಾಂಗ್ರೆಸ್ ಸೇರಲಿರುವ ಡಿ.ಕೆ.ರವಿ ಪತ್ನಿ ಕುಸುಮಾ

ಇಂದು ಕಾಂಗ್ರೆಸ್ ಸೇರಲಿರುವ ಡಿ.ಕೆ.ರವಿ ಪತ್ನಿ ಕುಸುಮಾ
ಬೆಂಗಳೂರು , ಭಾನುವಾರ, 4 ಅಕ್ಟೋಬರ್ 2020 (09:40 IST)
ಬೆಂಗಳೂರು : ಆರ್.ಆರ್.ನಗರ ಚುನಾವಣೆ ಹಿನ್ನಲೆಯಲ್ಲಿ ಇಂದು ಡಿ.ಕೆ.ರವಿ ಪತ್ನಿ ಕುಸುಮಾ ಕಾಂಗ್ರೆಸ್ ಸೇರಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆರ್.ಆರ್.ನಗರ ಕ್ಷೇತ್ರದ ಚುನಾವಣೆಯಲ್ಲಿ ಮುನಿರತ್ನ ವಿರುದ್ಧವಾಗಿ  ಡಿ.ಕೆ.ರವಿ ಪತ್ನಿ ಕುಸುಮಾ ಅವರನ್ನು ಸ್ಪರ್ಧೆಗಿಳಿಸಲು  ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ. ಆದಕಾರಣ ಇಂದು ಬೆಳಿಗ್ಗೆ 11 ಗಂಟೆಗೆ ಕುಸುಮಾ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಪ್ಪಿಗೆ ಶಿಕ್ಷೆ ನೀಡುವ ನೆಪದಲ್ಲಿ ಟೇರೆಸ್ ಮೇಲೆ ಮಗಳನ್ನು ನಿಲ್ಲಿಸಿ ತಂದೆ ಮಾಡುತ್ತಿದ್ದದ್ದೇನು?