‘ಬೀಸ್ಟ್​​’ ಬ್ಯಾನ್ ಮಾಡಿದ ಕುವೈತ್​

Webdunia
ಮಂಗಳವಾರ, 5 ಏಪ್ರಿಲ್ 2022 (17:36 IST)
ಯಶ್ ನಟನೆಯ ‘ಕೆಜಿಎಫ್ 2’ಗೂ ಒಂದು ದಿನ ಮೊದಲು ವಿಜಯ್  ನಟನೆಯ ‘ಬೀಸ್ಟ್’ ರಿಲೀಸ್ ಆಗುತ್ತಿದೆ. ಏಪ್ರಿಲ್ 13ರಂದು ತೆರೆಕಾಣುತ್ತಿರುವ ‘ಬೀಸ್ಟ್’ ಕೂಡ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಲಿದೆ. ತಮಿಳಿನಲ್ಲಿ ತಯಾರಾಗಿರುವ ಚಿತ್ರವು ಹಲವು ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗಲಿದೆ. ಯುಗಾದಿಯಂದು ಚಿತ್ರದ ಟ್ರೇಲರ್ ರಿಲೀಸ್ ಮಾಡಲಾಗಿತ್ತು. ಕಮರ್ಷಿಯಲ್ ಮಾಸ್ ಎಂಟರ್​ಟೈನರ್ ಚಿತ್ರವಾಗಿರುವ ‘ಬೀಸ್ಟ್’ ಕತೆ ಬೇರೆ ಚಿತ್ರದಿಂದ ಪ್ರೇರಿತವಾದದ್ದೇ ಎಂಬ ಚರ್ಚೆಗಳೂ ನಡೆಯುತ್ತಿವೆ. ಅದೇನೇ ಇದ್ದರೂ ವಿಜಯ್​ಗೆ ಅಪಾರ ಅಭಿಮಾನಿಗಳಿರುವ ಕಾರಣ, ಅವರ ಚಿತ್ರ ವಿಶ್ವದ ಹಲವೆಡೆ ರಿಲೀಸ್ ಆಗುತ್ತಿದೆ. ಆದರೆ ಚಿತ್ರಕ್ಕೆ ಹೊಸ ಸಮಸ್ಯೆಯೊಂದು ಎದುರಾಗಿದ್ದು, ಕುವೈತ್ ‘ಬೀಸ್ಟ್’ ಚಿತ್ರದ ರಿಲೀಸ್​ಅನ್ನು ನಿಷೇಧಿಸಿದೆ.ಬೀಸ್ಟ್ ಚಿತ್ರದಲ್ಲಿ ಪಾಕಿಸ್ತಾನದ ಕುರಿತ ವಿಚಾರಗಳು, ಭಯೋತ್ಪಾದನೆ ಹಾಗೂ ಹಿಂಸೆಯ ವೈಭವೀಕರಣವಿರುವುದರಿಂದ ಅನುಮತಿ ನಿರಾಕರಿಸಲಾಗಿದೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments