ಮದ್ಯದ ಅಮಲಿನಲ್ಲಿ ಕೂಲಿ ಕಾರ್ಮಿಕರ ದಾಂದಲೆ ...!!!

Webdunia
ಮಂಗಳವಾರ, 26 ಜುಲೈ 2022 (17:03 IST)
ಮದ್ಯದ ಅಮಲಿನಲ್ಲಿ ಕೂಲಿ ಕಾರ್ಮಿಕರು ದೊಣ್ಣೆಗಳನ್ನು ಹಿಡಿದುಕೊಂಡು ದಾಂದಲೆ ನಡೆಸಿ ಸ್ಥಳೀಯರಲ್ಲಿ ಆತಂಕ ಮೂಡಿದ ಘಟನೆ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.
 ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆಗೇಟ್ ಬಳಿ 20ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಮದ್ಯ ಸೇವನೆ ಮಾಡಿ ದೊಣ್ಣೆಗಳಿಂದ ಹಿಡಿದುಕೊಂಡು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.
 
 ಇವರನ್ನು ಬಿಡಿಸಲು ಹೋದ ಸ್ಥಳಿಯರ ಮೇಲೆ ಕಾರ್ಮಿಕರು ದಾಂದಲೆ ನಡೆಸಿ ಅಟ್ಟಹಾಸ ಮೆರೆದಿದ್ದು, ವೈನ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಸೂಪರ್ ವೈಸರ್​ಗಳ ಮೇಲೂ ಹಲ್ಲೆ ನಡೆಸಲಾಗಿದೆ. ಪರಿಣಾಮವಾಗಿ ಇಬ್ಬರು ಸೂಪರ್ ವೈಸರ್​ಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೂಲಿ ಕಾರ್ಮಿಕರ ಈ ಕಿತ್ತಾಟದ ದೃಶ್ಯಾವಳಿಗಳನ್ನು ಮೊಬೈಲ್ ಕ್ಯಾಮಾರದಲ್ಲಿ ಸೆರೆಹಿಡಿಯಲಾಗಿದೆ.
 
ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ವಿಡಿಯೋ ಆಧರಿಸಿ ಕೂಲಿ ಕಾರ್ಮಿಕರನ್ನು ಬಂಧಿಸಲಾಗಿದೆ ...!!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments