Webdunia - Bharat's app for daily news and videos

Install App

ಸೆಕ್ಸ್ ಗಾಗಿ ಪೀಡಿಸಿದವನ ಕತ್ತು ಹಿಸುಕಿ ಕೊಂದ ಲೇಡಿ..!

Webdunia
ಶನಿವಾರ, 4 ನವೆಂಬರ್ 2017 (13:32 IST)
ಬೆಂಗಳೂರು: ಲೈಂಗಿಕ ಕ್ರಿಯೆಗಾಗಿ ಪೀಡಿಸುತ್ತಿದ್ದ ಪ್ರಿಯಕರನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಿಯಕರ ಕುಡಿದು ಬಂದು ಲೈಂಗಿಕ ಕ್ರಿಯೆಗಾಗಿ ಪೀಡಿಸಿದ್ದು, ಇದರಿಂದ ಬೇಸತ್ತ ಪ್ರೇಯಸಿ, ಪ್ರಿಯಕರ ಮುತ್ತುರಾಜ್‌ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನಂತರ ಕುಡಿದು ಸತ್ತಿರುವಂತೆ ಬಿಂಬಿಸುವ ಸಲುವಾಗಿ ಶವವನ್ನು ರೋಡ್‌ ನಲ್ಲಿ ತಂದು ಎಸೆದಿದ್ದಾಳೆ.

ಆದರೆ ಮರಣೋತ್ತರ ಪರೀಕ್ಷೆ ಬಳಿಕ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮಹಿಳೆ ಮತ್ತು ಮುತ್ತುರಾಜ್ ಲೀವಿಂಗ್ ರಿಲೇಷನ್‌ ಷಿಪ್‌ ನಲ್ಲಿದ್ದರು ಎನ್ನಲಾಗಿದೆ. ಮೃತ ಮುತ್ತುರಾಜ್ ಖಾಸಗಿ ಬಸ್ ಕಂಡೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಈ ಸಂಬಂಧ ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿ ಪ್ರೇಯಸಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ