ಲಕ್ಷ್ಮಣ ಸವದಿ, ಕತ್ತಿಗೆ ಭರ್ಜರಿ ಟಾಂಗ್ ಕೊಟ್ಟ ಸುಧಾಕರ್

Webdunia
ಸೋಮವಾರ, 30 ಸೆಪ್ಟಂಬರ್ 2019 (16:40 IST)

ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕತ್ತಿ ಹೇಳಿಕೆಗೆ ಅನರ್ಹ ಶಾಸಕ ಸುಧಾಕರ್ ತಮ್ಮದೇ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ.

ಬಿಜೆಪಿಯವರು ಅಧಿಕಾರಕ್ಕೆ ಬರಲು ನಾವು ಮಾಡಿರೋ ತ್ಯಾಗವೇ ಕಾರಣವಾಗಿದೆ. ನಾನು ತ್ಯಾಗ ಮಾಡಿರದಿದ್ದರೆ ಬಿಜೆಪಿಗೆ ಅಧಿಕಾರ ಹಗಲು ಕನಸಾಗುತ್ತಿತ್ತು.

ಸರಕಾರ ರಚನೆಗೆ ಕಾರಣವಾಗಿರೋ ಅನರ್ಹ ಶಾಸಕರ ಬಗ್ಗೆಯೇ ಲಕ್ಷ್ಮಣ ಸವದಿ ಹಾಗೂ ಇತರ ಮುಖಂಡರು ಹಗುರವಾಗಿ ಮಾತಾಡೋದು ಸರಿಯಲ್ಲ ಅಂತಂದ್ರು.

ಕ್ಷೇತ್ರದಲ್ಲಿ ಜನರ ಬಳಿಗೆ ತೆರಳುತ್ತಿದ್ದು, ರಾಜೀನಾಮೆ ನೀಡಿದ್ಯಾಕೆ ಅನ್ನೋದನ್ನು ಹೇಳ್ತಿರುವೆ ಅಂತ ಸುಧಾಕರ್ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments