Daily Horoscope
✕

ನಕಲಿ ದಾಖಲೆ ನೀಡಿ ಸಂಘದ ನಿರ್ದೇಶಕರಾದ್ರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ?

Webdunia
ಶನಿವಾರ, 4 ಜನವರಿ 2020 (11:38 IST)
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ವಿರುದ್ಧ ನಕಲಿ ದಾಖಲೆ ನೀಡಿ ಸಂಘದ ನಿರ್ದೇಶಕರಾಗಿರುವ ಆರೋಪ ಕೇಳಿಬಂದಿದೆ.



ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಚನ್ನರಾಜ ಹಟ್ಟಿಹೊಳಿ ವಿರುದ್ದ ಆರೋಪ ಕೇಳಿಬಂದಿದ್ದು, ಬೆಳಗಾವಿ ತಾಲೂಕಿನಲ್ಲಿರುವ ಮೋದಗಾ ಸಹಕಾರ ಸಂಘದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.


ಆದರೆ ಇವರು ಸಹಕಾರ ಸಂಘದ ನಿರ್ದೇಶಕರಾಗಲು ಸುಳ್ಳು ಪ್ರಮಾಣಪತ್ರ ನೀಡಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments