Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

Webdunia
ಮಂಗಳವಾರ, 31 ಡಿಸೆಂಬರ್ 2019 (10:46 IST)
ಬೆಳಗಾವಿ: ಬೆಳಗಾವಿ ತಾಲೂಕು ರಿಪಬ್ಲಿಕ್ ಆಫ್ ಗೋಕಾಕ್ ಆಗಲ್ಲ ,ರಿಪಬ್ಲಿಕ್ ಆಫ್ ಗೋಕಾಕ್ ಮಾಡಲು ಅವಕಾಶ ಕೊಡಲ್ಲ. ಎಂದು ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.



ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದಿದ್ದ ರಮೇಶ್ ಜಾರಕಿಹೊಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಟಾಂಗ್ ಕೊಟ್ಟ ಹೆಬ್ಬಾಳ್ಕರ್, ಮಹಾರಾಷ್ಟ್ರದ ಚಂದಗಡದಲ್ಲಿ ರಮೇಶ್ ಜಾರಕಿಹೊಳಿ ಅಳಿಯ  ಅಪ್ಪಿರಾವ್ ಸ್ಪರ್ಧೆ ಮಾಡಿದ ಹಿನ್ನಲೆ ಚಂದಗಡ ಕ್ಷೇತ್ರದಲ್ಲಿ ಮಾರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರು, ಆಗ ಮರಾಠಿಗರು ನೆನಪಾಗಲಿಲ್ವೇ ಅಂತಾ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿ ಅವರನ್ನು  ಪ್ರಶ್ನಿಸಿದ್ದಾರೆ.


ಅಲ್ಲದೇ 5 ಕೋಟಿ ನೀಡುವುದಾಗಿ ಹೇಳಿದ್ದ ರಮೇಶ್ ಗೆ ತಿರುಗೇಟು ನೀಡಿದ ಅವರು, ಮರಾಠಿಗರು ಸ್ಪರ್ಧಿಸಿದ್ರೆ ಹಣ ನೀಡುವುದಾಗಿ ಹೇಳಿದ್ದರು. ಐಟಿ, ಇಡಿ ಪ್ರಶ್ನಿಸಲಿಲ್ಲವೇ ಅಂತಾ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments