ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

Webdunia
ಗುರುವಾರ, 8 ಆಗಸ್ಟ್ 2019 (11:27 IST)
ಬೆಳಗಾವಿ : ಬೆಳಗಾವಿಯಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಡೀ ಗ್ರಾಮವೇ ಪ್ರವಾಹದಿಂದ ಕೊಚ್ಚಿಹೋಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.




ಬೆಳಗಾವಿಯ ಚಂದನಹೊಸೂರ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕಿ, ಪ್ರವಾಹಕ್ಕೆ ಮನೆಯನ್ನು ಕಳೆದುಕೊಂಡ  ಗ್ರಾಮದ ಮಹಿಳೆಯೊಬ್ಬರಿಗೆ ಸಾಂತ್ವನ ಹೇಳಿದ್ದು, ಇದಕ್ಕೆ ಸಂಬಂಧಪಟ್ಟ  ಫೋಟೋಗಳನ್ನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.


‘ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯ ಕಳೆದುಕೊಳ್ಳಬೇಡಿ. ಬೇರೆಯವರ ಮೇಲೆ ಆರೋಪ ಮಾಡುವ ಬದಲು ಎಲ್ಲರೂ ಒಟ್ಟಿಗೆ ಕೂಡಿ ಜನರ ನೆರವಿಗೆ ಬರಬೇಕಿದೆ. ಸೇತುವೆಗಳ ಬಳಿ ತೆರಳಿದ ಸಂದರ್ಭದಲ್ಲಿ ಹಾಗೂ ಹೆಚ್ಚು ನೀರು ಹರಿಯುತ್ತಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇದ್ದು, ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆಯಿರಿ. ಜಿಲ್ಲಾಡಳಿತ, ಸರ್ಕಾರ ನಿಮ್ಮ ನೆರವಿಗೆ ಬರಲಿದೆ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments