Daily Horoscope
✕

ಭೂ ಸಂಪನ್ಮೂಲ ಮಾಹಿತಿ: ರೈತರಿಗೆ ಕಾರ್ಯಾಗಾರ

Webdunia
ಶನಿವಾರ, 17 ನವೆಂಬರ್ 2018 (16:59 IST)
ಜಲಾನಯನ ಅಭಿವೃದ್ಧಿ ಇಲಾಖೆ ಸುಜಲಾ ಯೋಜನೆಯಡಿ ರೈತರಿಗೆ  ಭೂ ಸಂಪನ್ಮೂಲ ಮಾಹಿತಿ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

 ಚಾಮರಾಜನಗರದ  ಶಿವಕುಮಾರಸ್ವಾಮಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಭೂಮಿಯ ಸುಭದ್ರತೆಗೆ ಬೇಕಾಗಿರುವ ನಿಯಮಗಳ ಪಾಲನೆಗೆ, ರೈತ ವೈಜ್ಞಾನಿಕವಾಗಿ ಪಾಲಿಸಬೇಕಾಗಿರುವುದು ಅತ್ಯಗತ್ಯ ಎಂದರು.

ಇದು ಮೂರನೇ ಹಂತದ ಕಾರ್ಯಾಗಾರವಾಗಿದ್ದು, ರೈತರಿಗೆ ಭೂ ಸಂಪತ್ತಿನ ಬಗ್ಗೆ ಅರಿವು ಹಾಗೂ ಅನುಕೂಲವಾಗುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕಾಲೇಜಿನ ಮೂಲಕ ವೈಜ್ಞಾನಿಕ ಸಂಶೋಧನೆಗೆ, ಅದರ ಬಗ್ಗೆ ವಿಚಾರ ವಿನಿಮಯಕ್ಕೆ  ಅನುಕೂಲವಾಗಿದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments