ಸಚಿವ ಜಮೀರ್ ಅಹ್ಮದ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍ಗೆ ಲ್ಯಾಂಡಿಂಗ್ ಟ್ರಬಲ್

Webdunia
ಸೋಮವಾರ, 25 ಜೂನ್ 2018 (17:59 IST)
ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಲು ಆಗಮಿಸುತ್ತಿದ್ದ ಸಚಿವ ಜಮೀರ್ ಅಹ್ಮದ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍ಗೆ ಲ್ಯಾಂಡಿಂಗ್ ಟ್ರಬಲ್ ಆದ ಘಟನೆ ನಡೆದಿದೆ.

ಹೀಗಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡದೇ ಜಮೀಹ್ ಅಹ್ಮದ್ ಮರಳಿಹೋಗಿದ್ದಾರೆ. ಮಳೆ ಹಾಗೂ ವಾತಾವರಣ, ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಸಮಸ್ಯೆ ಎದುರಾಗಿದೆ.

ಹೀಗಾಗಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹ್ಮದ್ ಅವರಿದ್ದ ಹೆಲಿಕಾಪ್ಟರ್ ಧರ್ಮಸ್ಥಳದ ಬಳಿಯ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಸಕಲೇಶಪುರದಿಂದಲೇ ಸಚಿವ ಜಮೀರ್ ಅಹ್ಮದ್ ವಾಪಸ್ ಹೋದ ಘಟನೆ ನಡೆದಿದೆ.

ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗದ ಕಾರಣ ಸಿದ್ದರಾಮಯ್ಯನವರನ್ನು ಭೇಟಿ ಆಗದೇ ಜಮೀರ್ ಅಹ್ಮದ್ ಮರಳಿದರು. ಅಲ್ಲದೇ ಅವರು ಪಾಲ್ಗೊಳ್ಳಬೇಕಿದ್ದ ಕೆಲವು ಕಾರ್ಯಕ್ರಮಗಳೂ ರದ್ದುಗೊಂಡವು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments