ಕುರುಕ್ಷೇತ್ರ ಸಿನಿಮಾಕ್ಕೆ ಭರ್ಜರಿ ಓಪನಿಂಗ್

Webdunia
ಶುಕ್ರವಾರ, 9 ಆಗಸ್ಟ್ 2019 (18:54 IST)
ಮಚ್ ಅವೈಟೆಡ್ ಮೂವಿ ಕುರುಕ್ಷೇತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ.

ಚಿತ್ರದುರ್ಗದಲ್ಲಿ ಕುರುಕ್ಷೇತ್ರ ಸಿನಿಮಾಕ್ಕೆ ಸ‍ಕತ್ ಓಪನಿಂಗ್ ದೊರಕಿದೆ. ದರ್ಶನ್ ಅಭಿಮಾನಿಗಳು ಕುರುಕ್ಷೇತ್ರ ಚಿತ್ರ ನೋಡಲು ಮುಗಿಬಿದ್ದಿದ್ದಾರೆ. ಮುಂಜಾನೆ 4 ಘಂಟೆಯಿಂದ ಆರಂಭವಾದ ಶೋ ಹೌಸ್ ಪುಲ್ ಪ್ರದರ್ಶನ ಕಾಣುತ್ತಿದೆ.  ದಿನದ ಎಲ್ಲಾ ಶೋಗಳ ಟಿಕೆಟ್ ಸೋಲ್ಡ್ ಔಟ್ ಆಗಿವೆ.

ದರ್ಶನ್ ಅಭಿಮಾನಿಗಳು ಕಟೌಟಿಗೆ ಪೂಜೆ ಮತ್ತು ಹಾಲಿನ ಅಭಿಷೇಕ  ಮಾಡಿದ್ರು.

ಇನ್ನು ಎರಡು ದಿನ ಸಾಲು ಸಾಲು ರಜೆ ದಿನಗಳು ಇರೋದ್ರಿಂದ ಜನ ಥೇಟರ್ ಕಡೆ ಬರೋದು ಗ್ಯಾರಂಟಿ. ಇನ್ನು ಎರಡು ದಿನಗಳ ಕುರುಕ್ಷೇತ್ರ ಚಿತ್ರ ಪ್ರದರ್ಶನದ ಎಲ್ಲಾ ಶೋಗಳ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಕನ್ನಡ ನಟ, ಕನ್ನಡ ನಟನಾಗಿಯೇ ಇರಲು ಇಷ್ಟಪಡುತ್ತೇನೆ: ಗೋಲ್ಡನ್ ಸ್ಟಾರ್ ಗಣೇಶ್ Video

ನೀವ್ಯಾಕೆ ಹಿಂದೂ ಹುಡುಗಿಯರನ್ನೇ ಮದುವೆ ಮಾಡಿಕೊಂಡ್ರಿ ಎಂಬ ಪ್ರಶ್ನೆಗೆ ಅಮೀರ್ ಖಾನ್ ಏನು ಹೇಳಿದ್ರು ನೋಡಿ

ಐ ಆಮ್ ಚೆನ್ನೈ ಬಾಯ್ ಎಂದ ಶಿವಣ್ಣ.. ಕಿಡಿಕಾರಿದ ನೆಟ್ಟಿಗರು, ಸಮರ್ಥಿಸಿದ ಕೆಲವರು Video

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments