Webdunia - Bharat's app for daily news and videos

Install App

ಭತ್ತದ ಹೊಟ್ಟು ತುಂಬಿದ ಲಾರಿ ಅಪಘಾತ: ಮುಂದೇನಾಯ್ತು?

Webdunia
ಭಾನುವಾರ, 27 ಜನವರಿ 2019 (15:19 IST)
ಭತ್ತದ ಹೊಟ್ಟು ತುಂಬಿದ ಲಾರಿ ಅಪಘಾತವಾಗಿರುವ ಘಟನೆ ನಡೆದಿದೆ.

ಚಾಮರಾಜನಗರ ತಾಲೂಕಿನ ಕೆಂಗಾಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಲಾರಿ ಡ್ರೈವರ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುವನ್ನು ಕಬ್ಬಹಳ್ಳಿಯ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಲಾರಿ ಓವರ್ ಲೋಡ್ ಹಾಕಿದ್ದರಿಂದ ತಿರುಗಿಸುವ ಸಂದರ್ಭದಲ್ಲಿ ಮಗುಚಿಕೊಂಡಿದೆ ಎಂದು ಹೇಳಲಾಗುತ್ತಿದೆ. ‌
ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments