Select Your Language

Notifications

webdunia
webdunia
webdunia
webdunia

ಸಾವಿನ ಕೊನೆಯ ಕ್ಷಣಗಳು

Last moments of death
ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಆಶ್ವಥ್ ಮೃತ ವ್ಯಕ್ತಿ. ಈತ ಮೈಸೂರು JDS ಮುಖಂಡನಾಗಿದ್ದ. ಕ್ಲಬ್‍ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದ. ಆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅಶ್ವಥ್‍ಗೆ ಹೃದಯಾಘಾತವಾಗಿ ಕುಸಿದು ಬಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಮೈಸೂರು, ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್‍ನಲ್ಲಿ ಈ ಘಟನೆ ನಡೆದಿದೆ. ಅಶ್ವಥ್ ಕೊನೆಯ ಕ್ಷಣಗಳು CC ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅಶ್ವಥ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿಯಾಗಿದ್ದು, ಕೆಲ ದಿನಗಳಿಂದ ರಾಜಕೀಯದಿಂದ ದೂರವಾಗಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕೊವಿಡ್​​​ ಪ್ರಕರಣಗಳ ಸಂಖ್ಯೆ ಏರಿಕೆ