Webdunia - Bharat's app for daily news and videos

Install App

ಲತಾ ಮಂಗೇಶ್ಕರ್ ಆರೋಗ್ಯ ಗಂಭೀರ

Webdunia
ಶನಿವಾರ, 5 ಫೆಬ್ರವರಿ 2022 (15:15 IST)
ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ  ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ಕೊಟ್ಟಿದ್ದಾರೆ.

ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರನ್ನು ವೆಂಟಿಲೇಟರ್ನಲ್ಲಿರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments